ನಟ ಅಂಬರೀಷ್‌ ನಿಧನ

7

ನಟ ಅಂಬರೀಷ್‌ ನಿಧನ

Published:
Updated:

ಬೆಂಗಳೂರು: ನಟ, ಮಾಜಿ ಸಚಿವ ಅಂಬರೀಷ್‌(66) ಶನಿವಾರ ರಾತ್ರಿ ನಿಧನರಾದರು. 

ಉಸಿರಾಟದ ಸಮ್ಯಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗಾಗಿ ಸಂಜೆ ವಿಕ್ರಮ್‌ ಆಸ್ಪತ್ರೆಗೆ ದಾಖಲಾಗಿದ್ದರು. 

ಮಳವಳ್ಳಿ ಹುಚ್ಚೇಗೌಡ ಅಮರನಾಥ್‌(ಅಂಬರೀಷ್‌) ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾದರು.  

1952ರ ಮೇ 29ರಂದು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ದೊಡ್ಡರಸಿನಕೆರೆ ಗ್ರಾಮ ಅಂಬರೀಷ್‌ ಜನಿಸಿದರು. 

ಇನ್ನಷ್ಟು ಓದು

 ಅಂಬಿಗೆ ನಿಜಕ್ಕೂ ವಯಸ್ಸಾಯ್ತಾ? 

ರಾಜಕೀಯದಲ್ಲೂ ‘ರೆಬೆಲ್‌’

ಅಭಿಮಾನಿಗಳಿಗೆ ಅಂಬರೀಷ್ ಬರೆದಿದ್ದ ಪತ್ರ
‘ಕಾವೇರಿ’ಗಾಗಿ ರಾಜೀನಾಮೆ ಕೊಟ್ಟಿದ್ದ ಮಂಡ್ಯದ ಗಂಡು
ಗೆಳೆಯನ ಸಾವು; ಕಂಬನಿ ಮಿಡಿದ ರಜನಿಕಾಂತ್‌
ಗ್ಲ್ಯಾಮರ್–ಗ್ರ್ಯಾಮರ್ ಸೂತ್ರ ಸಿನಿಮಾ-ರಾಜಕಾರಣದ ಪಾತ್ರ

Tags: 

ಬರಹ ಇಷ್ಟವಾಯಿತೆ?

 • 9

  Happy
 • 1

  Amused
 • 1

  Sad
 • 1

  Frustrated
 • 3

  Angry

Comments:

0 comments

Write the first review for this !