ಬುಧವಾರ, ಏಪ್ರಿಲ್ 8, 2020
19 °C

ರಂಗಾಯಣಕ್ಕೆ ಅಡ್ಡಂಡ ಕಾರ್ಯಪ್ಪ ನಿರ್ದೇಶಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮೈಸೂರಿನ ರಂಗಾಯಣ ನಿರ್ದೇಶಕರಾಗಿ ಅಡ್ಡಂಡ ಕಾರ್ಯಪ್ಪ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಹಿಂದಿನ ಸರ್ಕಾರದ ಅವಧಿಯಲ್ಲಿ ನೇಮಕವಾಗಿದ್ದ ರಂಗಾಯಣದ ನಾಲ್ಕೂ ವಿಭಾಗಗಳ ನಿರ್ದೇಶಕರ ನೇಮಕಾತಿಯನ್ನು, ಬಿ.ಎಸ್‌. ಯಡಿಯೂರಪ್ಪ ಅವರುಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಕೂಡಲೇ ರದ್ದುಪಡಿಸಿದ್ದರು. ಧಾರವಾಡ ರಂಗಾಯಣಕ್ಕೆ ರಮೇಶ ಪರವಿ ನಾಯ್ಕರ್, ಶಿವಮೊಗ್ಗ ರಂಗಾಯಣಕ್ಕೆ ಸಂದೇಶ ಜವಳಿ, ಕಲಬುರ್ಗಿ ರಂಗಾಯಣಕ್ಕೆ ಪ್ರಭಾಕರ ಜೋಶಿ ಅವರನ್ನು ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು