ಶುಕ್ರವಾರ, ಏಪ್ರಿಲ್ 3, 2020
19 °C

ಕಿಶೋರ್‌ ಚಂದ್ರ ನಿವೃತ್ತಿ; ಡಿಜಿಪಿಯಾಗಿ ಔರಾದಕರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರಾಜ್ಯ ಪೊಲೀಸ್ ವಸತಿ ನಿಗಮದ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಿಜಿಪಿ ಎಚ್‌.ಸಿ. ಕಿಶೋರ್ ಚಂದ್ರ ಶುಕ್ರವಾರ ನಿವೃತ್ತರಾಗಿದ್ದು, ಅವರ ಸ್ಥಾನಕ್ಕೆ ರಾಘವೇಂದ್ರ ಔರಾದಕರ ಅವರನ್ನು ನೇಮಕ ಮಾಡಲಾಗಿದೆ.

ಪೊಲೀಸ್ ನೇಮಕಾತಿ ಹಾಗೂ ತರಬೇತಿ ವಿಭಾಗದ ಎಡಿಜಿಪಿ ಆಗಿದ್ದ ಔರಾದಕರ ಅವರಿಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶುಕ್ರವಾರ ಸಂಜೆಯಿಂದಲೇ ಜಾರಿಗೆ ಬರುವಂತೆ ಅವರಿಗೆ ರಾಜ್ಯ ಪೊಲೀಸ್ ವಸತಿ ನಿಗಮದ ಅಧ್ಯಕ್ಷ ಹುದ್ದೆ ನೀಡಲಾಗಿದೆ.

ಔರಾದಕರ ಅವರು 2020ರ ಜನವರಿಯಲ್ಲಿ ನಿವೃತ್ತರಾಗಲಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು