ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನಲ್ಲೇ ‘ಏರೋ ಇಂಡಿಯಾ’

Last Updated 30 ಏಪ್ರಿಲ್ 2020, 19:52 IST
ಅಕ್ಷರ ಗಾತ್ರ

ಬೆಂಗಳೂರು: ‘ಏರೊ ಇಂಡಿಯಾ’ದ 13ನೇ ಆವೃತ್ತಿಯು ಈ ಬಾರಿಯೂ ನಗರದಲ್ಲಿಯೇ ನಡೆಯಲಿದೆ.

ಯಲಹಂಕದ ವಾಯುನೆಲೆಯಲ್ಲಿ 2021ರ ಫೆ. 3ರಿಂದ 7ರವರೆಗೆ ವೈಮಾನಿಕ ಪ್ರದರ್ಶನ ನಡೆಯಲಿದೆ ಎಂದು ರಕ್ಷಣಾ ಸಚಿವಾಲಯದ ರಕ್ಷಣಾ ಉತ್ಪನ್ನಗಳ ತಯಾರಿಕಾ ಇಲಾಖೆ ಬುಧವಾರ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT