ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೇಜಸ್‌ ಏರಲಿರುವ ಸಿಂಧು

Last Updated 22 ಫೆಬ್ರುವರಿ 2019, 19:47 IST
ಅಕ್ಷರ ಗಾತ್ರ

ಬೆಂಗಳೂರು: ಮಹಿಳಾ ದಿನಾಚರಣೆಯ ಪ್ರಯುಕ್ತ ಶನಿವಾರ ತೇಜಸ್ ವಿಮಾನದಲ್ಲಿ ಹಾರಾಟ ನಡೆಸಲಿರುವ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು, ಸಹ ಪೈಲಟ್ ಆಗಿ ತೇಜಸ್ ಏರಿದ ಮೊದಲ ಮಹಿಳೆಯಾಗಿ ಇತಿಹಾಸ ಸೃಷ್ಟಿಸಲಿದ್ದಾರೆ.

ಅದೇ ರೀತಿ ಆರು ಮಹಿಳಾ ಪ್ಯಾರಾಜಂಪರ್ಸ್‌ ಹಾಗೂ ಆರು ಪುರುಷ ಪ್ಯಾರಾಜಂಪರ್ಸ್ ವಿಶೇಷ ಪ್ರದರ್ಶನ ನೀಡಲಿದ್ದಾರೆ. ಸಿಂಧು ಮಧ್ಯಾಹ್ನ 12 ಗಂಟೆಗೆ ಹಾರಾಟ ನಡೆಸುವುದಾಗಿ ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT