ಬುಧವಾರ, ಆಗಸ್ಟ್ 4, 2021
20 °C

ಅಜಯ್ ಪಂಡಿತ್ ನಿರ್ದೇಶನದ ಕಿರುಚಿತ್ರಕ್ಕೆ ಎರಡನೇ ಸ್ಥಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಾಗರ: ಲಾಕ್‌ಡೌನ್ ಸಂದರ್ಭದಲ್ಲಿ ಫಿಲ್ಮ್ ಕಂಪ್ಯಾನಿಯನ್ ಸೌತ್ ಸಂಸ್ಥೆ ನಡೆಸಿದ ಕಿರುಚಿತ್ರ ಸ್ಪರ್ಧೆಯಲ್ಲಿ ಇಲ್ಲಿಯ ಅಜಯ್ ಪಂಡಿತ್ ನಿರ್ದೇಶಿಸಿದ ‘ಒನ್ ರೂಂ, ಒನ್ ಫೋನ್, ಒನ್ ಫಿಲ್ಮ್’ ಚಿತ್ರಕ್ಕೆ ಎರಡನೇ ಸ್ಥಾನ ಲಭ್ಯವಾಗಿದೆ.

ಕನ್ನಡ, ಮಲಯಾಳಂ, ತಮಿಳು, ತೆಲುಗು ಸೇರಿ ವಿವಿಧ ಭಾಷೆಗಳ 500 ಚಿತ್ರಗಳು ಸ್ಪರ್ಧೆಯಲ್ಲಿದ್ದವು.

ಲಾಕ್‌ಡೌನ್ ವೇಳೆಯಲ್ಲಿ ಮನೆಯಿಂದ ಹೊರಕ್ಕೆ ಹೋಗಲಾರದ ಮಗುವಿನ ತಲ್ಲಣಗಳನ್ನು ಕಿರುಚಿತ್ರದಲ್ಲಿ ಸೆರೆ ಹಿಡಿಯಲಾಗಿದೆ.  https://youtu.be/BCwMioAq6ps ಲಿಂಕ್‌ ಮೂಲಕ ಈ ಚಿತ್ರ ವೀಕ್ಷಿಸಬಹುದು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು