ಶುಕ್ರವಾರ, ಜನವರಿ 22, 2021
27 °C

ಗೋಡೆ ಕೊರೆದು ಮದ್ಯ ಕಳವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಂಗಾರಪೇಟೆ: ತಾಲ್ಲೂಕಿನ ಸೂಲಿಕುಂಟೆ ಗ್ರಾಮದ ತೋಟದಲ್ಲಿದ್ದ ಎಂಎಸ್ಐಎಲ್ ಮದ್ಯ ಮಾರಾಟ ಮಳಿಗೆಗೆ ಕನ್ನಹಾಕಿ ₹1.45 ಲಕ್ಷ ಮೌಲ್ಯದ ಮದ್ಯ ಕಳವು ಮಾಡಲಾಗಿದೆ.

24 ಕೇಸ್ ಐಎಂಎಲ್, 10 ಕೇಸ್ ಬಿಯರ್ ಸೇರಿದಂತೆ 34 ಕೇಸ್ ಕಳುವಾಗಿದೆ. ಲಾಕ್‌ಡೌನ್ ಹಿನ್ನೆಲೆಯಲ್ಲಿ 15 ದಿನದಿಂದ ಮದ್ಯದ ಅಂಗಡಿಯನ್ನು ಮುಚ್ಚಲಾಗಿತ್ತು. ಮದ್ಯ ಸಿಗದೆ ಮದ್ಯಪ್ರಿಯರು ಕನ್ನ ಹಾಕಿರಬಹುದು ಎಂದು ಶಂಕಿಸಲಾಗಿದೆ. ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು