ಸೋಮವಾರ, ಮೇ 17, 2021
23 °C

ವಿಷಪೂರಿತ ಪ್ರಸಾದ ಆರೋಪಿಗಳಿಗೆ ಕೈದಿ ಸಂಖ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಸುಳ್ವಾಡಿ ವಿಷಪೂರಿತ ಪ್ರಸಾದ ವಿತರಣೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳಿಗೆ ಮೈಸೂರಿನ ಕೇಂದ್ರ ಕಾರಾಗೃಹದಲ್ಲಿ ಕೈದಿ ಸಂಖ್ಯೆ ನೀಡಲಾಗಿದೆ.

ನಾಲ್ವರು ಆರೋಪಿಗಳನ್ನು ಶುಕ್ರವಾರ ರಾತ್ರಿ ಕೇಂದ್ರ ಕಾರಾಗೃಹಕ್ಕೆ ಪೊಲೀಸರ ಬಿಗಿ ಭದ್ರತೆಯಲ್ಲಿ ಕರೆತರಲಾಯಿತು. ಪ್ರಕರಣದ ಪ್ರಕರಣದ ಮೊದಲ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ 13218, ಎರಡನೇ ಆರೋಪಿ ಅಂಬಿಕಾಗೆ 13221, ಮೂರನೇ ಆರೋಪಿ ಮಾದೇಶಗೆ 13220, ನಾಲ್ಕನೇ ಆರೋಪಿ ದೊಡ್ಡಯ್ಯಗೆ 13219 ಸಂಖ್ಯೆ ನೀಡಲಾಗಿದೆ ಎಂದು ಕಾರಾಗೃಹದ ಮುಖ್ಯ ಅಧೀಕ್ಷಕ ಆನಂದರೆಡ್ಡಿ ‘ಪ್ರಜಾವಾಣಿ’ಗೆ ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು