ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ: ನಾಯಕರ ಸಭೆ ನಡೆಸಿದ ಸಿದ್ದರಾಮಯ್ಯ

Last Updated 12 ಜೂನ್ 2020, 12:53 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರಲು ಸರ್ಕಾರ ತೀರ್ಮಾನಿಸಿದ್ದು, ಈ ಬಗ್ಗೆ ಚರ್ಚಿಸಲು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹಿರಿಯ ನಾಯಕರ ಸಭೆ ಕರೆದಿದ್ದರು.

ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಸಿ.ಎಂ. ಇಬ್ರಾಹಿಂ, ಡಾ. ಎಚ್.ಸಿ. ಮಹದೇವಪ್ಪ, ಸಲೀಂ ಅಹಮದ್, ರಮೇಶ್ ಕುಮಾರ್, ದಿನೇಶ್ ಗುಂಡೂರಾವ್, ಈಶ್ವರ ಖಂಡ್ರೆ, ಜಯಚಂದ್ರ, ನಸೀರ್ ಅಹಮದ್, ಜಮೀರ್ ಅಹಮದ್, ವಿ.ಎಸ್. ಉಗ್ರಪ್ಪ, ಪುಷ್ಪ ಅಮರನಾಥ್, ಬಿ.ಎಲ್. ಶಂಕರ್, ಕೃಷ್ಣ ಬೈರೇಗೌಡ, ನಾಸೀರ್ ಹುಸೇನ್, ಪ್ರಿಯಾಂಕ್ ಖರ್ಗೆ, ಶರಣ ಪ್ರಕಾಶ್ ಪಾಟೀಲ್, ಅಜಯ್ ಸಿಂಗ್, ನರೇಂದ್ರ ಸ್ವಾಮಿ, ಐವನ್ ಡಿಸೋಜಾ ಮತ್ತಿತರರು ಭಾಗವಹಿಸಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT