ಬುಧವಾರ, ಫೆಬ್ರವರಿ 19, 2020
17 °C

ಕಣ್ಣೀರು ಹಾಕಿದ ಆನಂದ್‌ ಸಿಂಗ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ‘ಸಮಾಜ ಸೇವೆಯಿಂದಾಗಿ ಮಗನ ಮದುವೆ ಶಾಸ್ತ್ರದ ಯಾವ ಕಾರ್ಯಕ್ರಮಗಳಲ್ಲಿಯೂ ಭಾಗವಹಿಸಲು ಆಗುತ್ತಿಲ್ಲ’ ಎಂದು ಬಿಜೆಪಿ ಅಭ್ಯರ್ಥಿ ಆನಂದ್‌ ಸಿಂಗ್‌ ಬುಧವಾರ ಭಾವುಕರಾಗಿ ಕಣ್ಣೀರು ಹಾಕಿದರು.

ವಿಜಯನಗರ ಕ್ಷೇತ್ರದ ಉಪ ಚುನಾವಣೆಗಾಗಿ, ತಾಲ್ಲೂಕಿನ ಹೊಸೂರಿನಲ್ಲಿ ಪ್ರಚಾರ ಭಾಷಣ ಮಾಡಿದ ಅವರು, ‘ಮಗನ ಮದುವೆ ಮೊದಲೇ ನಿಶ್ಚಯವಾಗಿತ್ತು. ಚುನಾವಣೆಯಿಂದಾಗಿ, ಮದುವೆಯ ಯಾವ ಶಾಸ್ತ್ರಗಳಲ್ಲಿಯೂ ಸಂಪೂರ್ಣವಾಗಿ ಪಾಲ್ಗೊಳ್ಳಲು, ಸಂಭ್ರಮಿಸಲು ಆಗುತ್ತಿಲ್ಲ. ದೇವರ ಮೇಲೆ ಭಾರ ಹಾಕಿ, ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ’ ಎಂದು ಕಣ್ಣೀರಾದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು