ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವನ್ಯಜೀವಿ ದಾಳಿ ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ

Last Updated 26 ಸೆಪ್ಟೆಂಬರ್ 2019, 20:27 IST
ಅಕ್ಷರ ಗಾತ್ರ

ಬೆಂಗಳೂರು: ವನ್ಯಜೀವಿಗಳ ದಾಳಿಯಿಂದ ಸಾವಿಗೀಡಾಗುವ ವ್ಯಕ್ತಿಗಳ ಕುಟುಂಬಕ್ಕೆ ₹10 ಲಕ್ಷ ಪರಿಹಾರ ನೀಡಲು ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಸಭೆ ಒಪ್ಪಿಗೆ ನೀಡಿದೆ.

ಇತ್ತೀಚಿನ ದಿನಗಳಲ್ಲಿ ವನ್ಯಜೀವಿ ಮತ್ತು ಮಾನವ ಸಂಘರ್ಷದಿಂದ ಸಾಕಷ್ಟು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ. ಈ ಸಂಬಂಧ ಮೃತರಾಗುವ ವ್ಯಕ್ತಿಗಳ ಕುಟುಂಬಕ್ಕೆ ಹೆಚ್ಚಿನ ಪರಿಹಾರ ನೀಡಬೇಕು ಎಂಬ ಒತ್ತಾಯ ಕೇಳಿ ಬಂದಿತ್ತು.

ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಆನೆಗಳನ್ನು ಹಿಮ್ಮೆಟ್ಟಿಸುವ ಗಾರ್ಡ್‌ಗಳ ಸಂಬಳ ಹೆಚ್ಚಿಸಲು ಸಮ್ಮತಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT