ಗುರುವಾರ , ಜನವರಿ 23, 2020
19 °C
ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ‘ನ್ಯಾಯಾಂಗ ಕನ್ನಡ ಪ್ರಶಸ್ತಿ’ ಘೋಷಣೆ

72 ನ್ಯಾಯಾಧೀಶರಿಗೆ ‘ಕನ್ನಡ ಪ್ರಶಸ್ತಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕನ್ನಡದಲ್ಲಿ ತೀರ್ಪು ನೀಡಿದ 22 ನ್ಯಾಯಾಧೀಶರು ಹಾಗೂ ಕನ್ನಡದಲ್ಲಿ ವಾದ ಮಂಡಿಸಿದ 30 E ಕನ್ನಡ ಅಭಿವೃದ್ಧಿ ಪ್ರಾಧಿಕಾರವು ‘ನ್ಯಾಯಾಂಗ ಕನ್ನಡ ಪ್ರಶಸ್ತಿ’ ಘೋಷಣೆ ಮಾಡಿದೆ.

2008–09ನೇ ಸಾಲಿನಿಂದ ಈವರೆಗೆ 405 ನ್ಯಾಯಾಧೀಶರು ಹಾಗೂ 19 ಸರ್ಕಾರಿ ಅಭಿಯೋಜಕರು ಈ ಪ್ರಶಸ್ತಿ ಪಡೆದಿದ್ದಾರೆ. ಪ್ರಶಸ್ತಿ ತಲಾ ₹ 10 ಸಾವಿರ ನಗದು ಬಹುಮಾನ ಮತ್ತು ಫಲಕಹೊಂದಿದೆ.

2017–18ನೇ ಸಾಲಿನಲ್ಲಿ 35 ನ್ಯಾಯಾಧೀಶರು, 2018–19ನೇ ಸಾಲಿನಲ್ಲಿ 37 ನ್ಯಾಯಾಧೀಶರು ಆಯ್ಕೆಯಾಗಿದ್ದಾರೆ. ಜ.4ರಂದು ಬೆಳಿಗ್ಗೆ 11ಕ್ಕೆ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು