ಮಂಗಳವಾರ, ಜುಲೈ 27, 2021
27 °C

ಜಲಸೇನಾನಿಗಳ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಜಲಮಂಡಳಿಯ ಕಾರ್ಯಚಟುವಟಿಕೆಗಳ ಬಗ್ಗೆ ಮನೆ–ಮನೆಗೆ ತೆರಳಿ ಮಾಹಿತಿ ಒದಗಿಸಲು ಮತ್ತು ಸ್ವಯಂಸೇವಕ
ರಾಗಿ ಕಾರ್ಯನಿರ್ವಹಿಸುವ ಜಲಸೇನಾನಿಗಳನ್ನು ಮಂಡಳಿ ನೇಮಕ ಮಾಡಿದೆ. 

ಮೊದಲ ಹಂತದಲ್ಲಿ 14 ಜಲ ಸೇನಾನಿಗಳನ್ನು ನೇಮಕ ಮಾಡಲಾಗಿದ್ದು, ಇವರು ಯಾವುದೇ ಆರ್ಥಿಕ ಸೌಲಭ್ಯ ಅಪೇಕ್ಷಿಸದೆ ಮಂಡಳಿ ಮತ್ತು ನಾಗರಿಕರ ನಡುವೆ ಸಂಪರ್ಕ ಸೇತುವಾಗಿ ಕಾರ್ಯನಿರ್ವಹಿಸಲಿದ್ದಾರೆ. 14 ಜನರಿಗೆ ಮಂಡಳಿಯ ಅಧ್ಯಕ್ಷ ತುಷಾರ್‌ ಗಿರಿನಾಥ್‌ ಪ್ರಮಾಣ ಪತ್ರ ವಿತರಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು