ಶನಿವಾರ, ಡಿಸೆಂಬರ್ 7, 2019
25 °C

ಜ್ಞಾನೇಂದ್ರಕುಮಾರ್ ಸಾರಿಗೆ ಹೆಚ್ಚುವರಿ ಆಯುಕ್ತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಾರಿಗೆ ಇಲಾಖೆಯ ಜಂಟಿ ಆಯುಕ್ತ ಜೆ.ಜ್ಞಾನೇಂದ್ರಕುಮಾರ್ ಅವರಿಗೆ ಪದೋನ್ನತಿ ನೀಡಲಾಗಿದ್ದು, ಇಲಾಖೆಯ ಹೆಚ್ಚುವರಿ ಆಯುಕ್ತರಾಗಿ (ನಗರ) ನೇಮಕ ಮಾಡಲಾಗಿದೆ.

ಜಂಟಿ ಆಯುಕ್ತ (ನಗರ) ಹುದ್ದೆಯನ್ನು ಉನ್ನತೀಕರಿಸಿ ಹೆಚ್ಚುವರಿ ಆಯುಕ್ತ ಹುದ್ದೆ ಸೃಷ್ಟಿಸಲಾಗಿದೆ. ಅದೇ ಹುದ್ದೆಗೆ ಜ್ಞಾನೇಂದ್ರಕುಮಾರ್ ಅವರನ್ನು ನೇಮಿಸಿ ಸೋಮವಾರ ಆದೇಶ ಹೊರಡಿಸಲಾಗಿದೆ.

 

ಪ್ರತಿಕ್ರಿಯಿಸಿ (+)