ಭಾನುವಾರ, ಅಕ್ಟೋಬರ್ 20, 2019
21 °C

ವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಅರುಣ್ ನೇಮಕ

Published:
Updated:

ಬೆಂಗಳೂರು: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಡಿ.ಎಸ್‌.ಅರುಣ್‌ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ.

ಅರುಣ್‌ ಅವರು ಶಿವಮೊಗ್ಗ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಅವರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಲಾಗಿದೆ. ಇವರು ಹಿರಿಯ ರಾಜಕಾರಣಿ ಡಿ.ಎಚ್‌.ಶಂಕರಮೂರ್ತಿ ಅವರ ಪುತ್ರ.

Post Comments (+)