ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಪರವಾನಗಿ ಮಾರಾಟ ಪ್ರಕರಣ: ಲೋಕೋಪಯೋಗಿ ಇಲಾಖೆಯ ಐವರು ನೌಕರರು ಪೊಲೀಸ್‌ ವಶಕ್ಕೆ

Last Updated 28 ಫೆಬ್ರುವರಿ 2018, 7:14 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಪಡೆದ ಮರಳು ಸಾಗಣೆ ಪರವಾನಗಿ ಅಕ್ರಮ ಮಾರಾಟ ಪ್ರಕರಣದಲ್ಲಿ ಲೋಕೋಪಯೋಗಿ ಇಲಾಖೆಯ ಐವರು ನೌಕರರನ್ನು ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.

ಪರವಾನಗಿಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾರಾಟ ಮಾಡಿದ್ದಾರೆ. ಈ ಕುರಿತು ಕೆಲ ಪೊಲೀಸ್‌ ಠಾಣೆಗಳಲ್ಲಿ ದೂರು ದಾಖಲಾಗಿವೆ.

ಸಹಾಯಕ ಎಂಜಿನಿಯರ್ ಲೋಕೇಶ್, ಕಾರ್ಯನಿರ್ವಾಹಕ ಎಂಜಿನಿಯರ್ ಲೋಕೇಶಪ್ಪ, ಇತರ ಮೂವರು ನೌಕರರನ್ನು ಉಡುಪಿ ಪೊಲೀಸರು ವಿಚಾರಣೆ ನಡೆಯುತ್ತಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT