ಡಾ. ಜ್ಯೋತಿ ನೀರಜಾಗೆ ಚಾಣಕ್ಯ ಪ್ರಶಸ್ತಿ

ಮಂಗಳವಾರ, ಮಾರ್ಚ್ 19, 2019
33 °C

ಡಾ. ಜ್ಯೋತಿ ನೀರಜಾಗೆ ಚಾಣಕ್ಯ ಪ್ರಶಸ್ತಿ

Published:
Updated:
Prajavani

ನಗರದ ಪ್ರಸಿದ್ಧ ಸ್ತ್ರೀರೋಗ ತಜ್ಞೆ ಡಾ. ಜ್ಯೋತಿ ನೀರಜಾ ಸತ್ಯಾನಂದ ಅವರಿಗೆ ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿಯು ಚಾಣಕ್ಯ ವಿಶೇಷ ಜ್ಯೂರಿ ಪ್ರಶಸ್ತಿ ನೀಡಿ ಗೌರವಿಸಿದೆ.

ಇತ್ತೀಚೆಗೆ ಜೈಪುರದಲ್ಲಿ ನಡೆದ ಸಮಾರಂಭದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಕೆ.ಆರ್‌. ವೇಣುಗೋಪಾಲ್‌ ಪ್ರಶಸ್ತಿ ವಿತರಿಸಿದರು.

‘ಪೀಪಲ್ ಟ್ರೀ’ ಪ್ರತಿಷ್ಠಾನದ ಸದಸ್ಯರಾಗಿರುವ ಅವರು ಆರ್ಥಿಕವಾಗಿ ದುರ್ಬಲವಾಗಿರುವ ಸುಮಾರು 300 ರೋಗಿಗಳಿಗೆ ದುಬಾರಿ ಶಸ್ತ್ರ ಚಿಕಿತ್ಸೆಯನ್ನು ಉಚಿತವಾಗಿ ನಿರ್ವಹಸಿದ್ದರಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಡಾ. ಜ್ಯೋತಿ ಅವರು ಇಲ್ಲಿಯವರೆಗೂ 8,000 ಶಸ್ತ್ರಚಿಕಿತ್ಸೆಗಳನ್ನು ಕೈಗೊಂಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !