ಭಾನುವಾರ, ನವೆಂಬರ್ 17, 2019
24 °C

ಅಯೋಧ್ಯೆ ತೀರ್ಪು | ಇಂದು ಶಾಲಾ, ಕಾಲೇಜುಗಳಿಗೆ ಇಂದು ರಜೆ

Published:
Updated:

ಬೆಂಗಳೂರು: ಅಯೋಧ್ಯೆ ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ ಶನಿವಾರ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ.

‘ಶನಿವಾರ ಅರ್ಧ ದಿನ ತರಗತಿ ಇರುತ್ತದೆ. ಆದರೂ ರಜೆ ನೀಡಲಾಗಿದೆ. ಪರಿಸ್ಥಿತಿ ನೋಡಿಕೊಂಡು ಸೋಮವಾರದ ರಜೆಯ ಬಗ್ಗೆ ನಿರ್ಧರಿಸಲಾಗುತ್ತದೆ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)