ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಪ್ರಮಾಣವಚನ ಸ್ವೀಕರಿಸಿ: ನೆಟ್ಟಿಗರ ಮನವಿ

Last Updated 24 ಜುಲೈ 2019, 4:11 IST
ಅಕ್ಷರ ಗಾತ್ರ

ಬೆಳಗಾವಿ: ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗುವುದು ಖಚಿತವಾಗುತ್ತಿದ್ದಂತೆಯೇ, ಅವರು ಬೆಳಗಾವಿಯ ಸುವರ್ಣ ವಿಧಾನಸೌಧದ ಎದುರು ಪ್ರಮಾಣವಚನ ಸ್ವೀಕರಿಸುವಂತೆ ಆಗ್ರಹಿಸುತ್ತಿದ್ದಾರೆ.

ಈ ಕುರಿತು ಪೋಸ್ಟ್‌ವೊಂದು ಫೇಸ್‌ಬುಕ್‌, ಟ್ವಿಟರ್ ಮೊದಲಾದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಾಟ್ಸ್ಆ್ಯಪ್‌ನಲ್ಲೂ ಶೇರ್ ಆಗುತ್ತಿದೆ.

ಯಡಿಯೂರಪ್ಪ ‌ಅವರು ಇಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಬೇಕು ಎಂದು ಆಹ್ವಾನ ನೀಡಿದ್ದಾರೆ. ಈ ಭಾಗದ ಜನರೊಂದಿಗೆ ನಮ್ಮ ಸರ್ಕಾರವಿದೆ ಎನ್ನುವ ಸಂದೇಶ ರವಾನಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ.

‘ಪ್ರಜಾವಾಣಿ’ ಸುದ್ದಿ, ಬರಹಗಳಲ್ಲಿ ರಾಜಕೀಯ ಬೆಳವಣಿಗೆಗಳ ಸಮಗ್ರ ನೋಟ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT