ಬುಧವಾರ, ಸೆಪ್ಟೆಂಬರ್ 18, 2019
25 °C

ಕಬಿನಿ ಜಲಾಶಯದಲ್ಲಿ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ

Published:
Updated:

ಮೈಸೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಪಿಲೆಗೆ ಕಬಿನಿಯಲ್ಲಿ ಬಾಗಿನದ ಗೌರವ ಸಲ್ಲಿಸಿದರು.

ಶನಿವಾರ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಯಡಿಯೂರಪ್ಪ ಅವರು ಬಾಗಿನ ಅರ್ಪಿಸಿದರು.

ಸಚಿವರಾದ ವಿ.ಸೋಮಣ್ಣ, ಬಸವರಾಜಬೊಮ್ಮಾಯಿ ಜತೆಯಲ್ಲಿದ್ದರು. 

Post Comments (+)