ಶುಕ್ರವಾರ, ಏಪ್ರಿಲ್ 3, 2020
19 °C
ಹುದ್ದೆ ಕೊಟ್ಟರೆ ನಿಭಾಯಿಸುವೆ: ಶ್ರೀರಾಮುಲು– ಶ್ರೀರಾಮುಲುಗಿಂತ ನಾನೇ ಹಿರಿಯ: ಯತ್ನಾಳ

ಡಿಸಿಎಂ, ಸಚಿವ ಸ್ಥಾನಕ್ಕೆ ಪೈಪೋಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಿಎಂ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಸದ್ಯಕ್ಕೆ ನನೆಗುದಿಗೆ ಬಿದ್ದಿದ್ದರೂ ಡಿಸಿಎಂ ಪಟ್ಟ,ಸಚಿವ ಸ್ಥಾನಕ್ಕೆ ಪೈಪೋಟಿ, ಲಾಬಿ ನಡೆಯುತ್ತಲೇ ಇದೆ.

ಉಪಮುಖ್ಯಮಂತ್ರಿ ಸ್ಥಾನ ಸಿಗುವುದು ಅನುಮಾನ ಎಂಬ ಕಾರಣಕ್ಕೆ ಸರ್ಕಾರಿ
ಚಟುವಟಿಕೆಯಿಂದ ಅಂತರ ಕಾಯ್ದುಕೊಂಡು ಮುನಿಸು ತೋರಿದ್ದ ಸಚಿವ ಬಿ. ಶ್ರೀರಾಮುಲು, ‘ಹುದ್ದೆ ಕೊಟ್ಟರೆ ನಿಭಾಯಿಸಲು ಸಿದ್ಧ’ ಎಂದು ತಿಳಿಸಿದ್ದಾರೆ.

ಇದೇ ವೇಳೆ ಶಾಸಕ ಬಸನಗೌಡ ಪಾಟೀಲ ಯತ್ನಾಳ, ‘ಶ್ರೀರಾಮುಲುಗಿಂತ ನಾನು ಹಿರಿಯ. ಇದನ್ನು ಗಮನಿಸಿ ಮೊದಲ ಬಾರಿ ಸಂಪುಟ ವಿಸ್ತರಣೆ ವೇಳೆಯೇ ಸಚಿವ ಸ್ಥಾನ ನೀಡಬೇಕಿತ್ತು’ ಎಂದು ಪ್ರತಿಪಾದಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು