ಬಾಬುರೆಡ್ಡಿ ತುಂಗಳ ನಿಧನ

7

ಬಾಬುರೆಡ್ಡಿ ತುಂಗಳ ನಿಧನ

Published:
Updated:
Deccan Herald

ಜಮಖಂಡಿ: ಹಿರಿಯ ಪತ್ರಕರ್ತ ಹಾಗೂ ಮಾಜಿ ಶಾಸಕ ಬಾಬುರೆಡ್ಡಿ ವೆಂಕಪ್ಪ ತುಂಗಳ(83) ಶುಕ್ರವಾರ ನಿಧನರಾದರು.

ಬಾಗಲಕೋಟೆ ಜಿಲ್ಲೆಯ ಬೀಳಗಿ ಮತಕ್ಷೇತ್ರದಿಂದ, 1985ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು. ಜನತಾಪಕ್ಷದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಅವರು, ಕೇಂದ್ರದ ಮಾಜಿ ಸಚಿವ ಜಾರ್ಜ್ ಫರ್ನಾಂಡಿಸ್‌ ಅವರ ಒಡನಾಡಿಯಾಗಿದ್ದರು.

ಹುಟ್ಟೂರು ಬಿದರಿ ಗ್ರಾಮದಲ್ಲಿ ಮಧ್ಯಾಹ್ನ ಅಂತ್ಯಕ್ರಿಯೆ ಜರುಗಿತು. ಸುಮಾರು 45 ವರ್ಷಗಳಿಂದ ಕುರುಕ್ಷೇತ್ರ ವಾರಪತ್ರಿಕೆಯನ್ನು ನಡೆಸಿಕೊಂಡು ಬಂದಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !