ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ನಿಷೇಧಿಸಿ: ಕೆಪಿಸಿಸಿ ಮಹಿಳಾ ಘಟಕ ಅಧ್ಯಕ್ಷೆ ಪುಷ್ಪಾ

Last Updated 21 ಏಪ್ರಿಲ್ 2019, 15:06 IST
ಅಕ್ಷರ ಗಾತ್ರ

ಬೆಳಗಾವಿ: ‘ಬಿಜೆಪಿ ನಾಯಕರು ಮಹಿಳೆಯರ ಬಗ್ಗೆ ಕೀಳಾಗಿ ಮಾತನಾಡುತ್ತಿದ್ದಾರೆ. ಹೀಗಾಗಿ, ಆ ಪಕ್ಷವನ್ನು ನಿಷೇಧಿಸಬೇಕು’ ಎಂದು ಕೆಪಿಸಿಸಿ ಮಹಿಳಾ ಘಟಕ ಅಧ್ಯಕ್ಷೆ ಪುಷ್ಪಾ ಅಮರನಾಥ್ ಒತ್ತಾಯಿಸಿದರು.

ಇಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿ ಶಾಸಕ ಸಿ.ಟಿ. ರವಿ ಮಹಿಳೆಯರ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ. ಅವರ ವಿರುದ್ಧ ದೂರು ನೀಡಲಾಗುವುದು. ಸ್ತ್ರೀಯರಿಗೆ ಗೌರವ ನೀಡುವ ಸಂಸ್ಕೃತಿ ಬಿಜೆಪಿಯಲ್ಲಿಲ್ಲ. ಸುಮಲತಾ ಹಾಗೂ ತೇಜಸ್ವಿನಿ ಅನಂತಕುಮಾರ್ ಬೆನ್ನಿಗೆ ಬಿಜೆಪಿಯವರು ಚೂರಿ ಹಾಕಿದ್ದಾರೆ’ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT