ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನ ಹೊಂಗಸಂದ್ರದಲ್ಲಿ 9 ಮಂದಿಗೆ ಕೊರೊನಾ ಸೋಂಕು

Last Updated 23 ಏಪ್ರಿಲ್ 2020, 7:41 IST
ಅಕ್ಷರ ಗಾತ್ರ

ಬೆಂಗಳೂರು: ಇಲ್ಲಿನ ಹೊಂಗಸಂದ್ರದಲ್ಲಿ 9 ಜನರಿಗೆ ಕೊರೊನಾ ಸೋಂಕು ತಗುಲಿದೆ.

ಈ ಸಂಬಂಧ ಬಿಬಿಎಂಪಿ ಹಾಗೂ ರಾಜ್ಯ ಆರೋಗ್ಯ ಇಲಾಖೆಯ ಸಿಬ್ಬಂದಿ 9 ಮಂದಿಯ ಸಂಪರ್ಕದಲ್ಲಿದ್ದವರು ಯಾರು ಎಂಬುದನ್ನು ಪತ್ತೆ ಹಚ್ಚುವ ಕೆಲಸದಲ್ಲಿ ತೊಡಗಿದ್ದಾರೆ.

ಸ್ಥಳೀಯ ವೈದ್ಯಾಧಿಕಾರಿಗಳು, ಆರೋಗ್ಯ ಇಲಾಖೆಯ ಇತರೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಈ 9 ಮಂದಿಯ ಸಂಬಂಧಿಕರು ಹಾಗೂ ಸಂಪರ್ಕದಲ್ಲಿದ್ದವರಿಗಾಗಿ ಶೋಧ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT