ಗುರುವಾರ , ಫೆಬ್ರವರಿ 27, 2020
19 °C

ಬಾಂಗ್ಲಾದೇಶದ ಮೂವರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಾರತ್ತಹಳ್ಳಿ ಠಾಣೆ ವ್ಯಾಪ್ತಿಯ ಮುನೇನಕೊಳಲಿನಲ್ಲಿ ವಾಸವಿದ್ದ ಬಾಂಗ್ಲಾದೇಶದ ಮೂವರನ್ನು ಮಂಗಳವಾರ ಬಂಧಿಸಲಾಗಿದೆ.

‘ಮೊಹಮ್ಮದ್ ಲೊಕ್ಮಾನ್, ಆತನ ಪತ್ನಿ ಜಾಸ್ಮಿನ್ ಬೇಗುನ್, ಮಗ ರಾಸೆಲ್ ಬಂಧಿತರು’ ಎಂದು ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಎಂ.ಎನ್‌.ಅನುಚೇತ್ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು