ಸೋಮವಾರ, ಜನವರಿ 27, 2020
15 °C

ಬಿಜೆಪಿಗೆ ಬಹುಮತ ಬಾರದಿದ್ದರೆ ಜೆಡಿಎಸ್ ಇಬ್ಭಾಗವಾಗುತ್ತಿತ್ತು: ಹೊರಟ್ಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಉಪಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬರದೇ ಇದ್ದಿದ್ದರೆ ಜೆಡಿಎಸ್ ಇಬ್ಭಾಗವಾಗುತ್ತಿತ್ತು ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.

‘ಈಗ ಪಕ್ಷ ಇಬ್ಭಾಗವಾಗುವ ಪರಿಸ್ಥಿತಿ ಇಲ್ಲ. ಹಾಗೆಂದು ಅಸಮಾಧಾನ ಪೂರ್ತಿ ಕಡಿಮೆಯಾಗಿದೆ ಎಂದಲ್ಲ, ಅಸಮಾಧಾನ ಬೇಸರ ಹಾಗೇ ಇದೆ’ ಎಂದು ಅವರು ಇಲ್ಲಿ ತಿಳಿಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು