ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೋಹಣಕರ್‌ಗೆ ಬಸವರಾಜ ರಾಜಗುರು ರಾಷ್ಟ್ರೀಯ ಪ್ರಶಸ್ತಿ

Last Updated 22 ಆಗಸ್ಟ್ 2019, 20:00 IST
ಅಕ್ಷರ ಗಾತ್ರ

ಧಾರವಾಡ: ಪಂಡಿತ್ ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ನೀಡುವ ರಾಷ್ಟ್ರೀಯ ಪ್ರಶಸ್ತಿಗೆ ಮುಂಬೈನ ಹಿಂದೂಸ್ತಾನಿ ಗಾಯಕ ಪಂಡಿತ್ ಅಜಯ್ ಪೋಹಣಕರ್‌ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ₹ 1ಲಕ್ಷ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.

ಪುಣೆಯ ಸಾವನಿ ಶೇಂಡೆ ಹಾಗೂ ಬಾಗಲ ಕೋಟೆಯ ಕೇಶವ ಜೋಶಿ ಅವರು ಯುವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಯುವ ಪ್ರಶಸ್ತಿಯು ತಲಾ ₹25 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ.ಆ. 24ರಂದು ಇಲ್ಲಿನ ಸೃಜನಾ ರಂಗಮಂದಿರದಲ್ಲಿ ನಡೆಯುವ ಸಮಾರಂಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT