ಮಂಗಳವಾರ, ಮೇ 18, 2021
29 °C

ನನ್ನ ಬಗ್ಗೆ ವರಿಷ್ಠರಿಗೆ ಸದಭಿಪ್ರಾಯವಿಲ್ಲ: ಹೊರಟ್ಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ‘ಈ ಭಾಗದಲ್ಲಿ ನಾನು ಪಕ್ಷ ಸಂಘಟನೆ ಮಾಡಿಲ್ಲ, ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದೇನೆ ಎಂದು ಕೆಲವು ಮುಖಂಡರು ದೂರು ನೀಡಿರುವುದರಿಂದ ನನ್ನ ಬಗ್ಗೆ ಪಕ್ಷದ ವರಿಷ್ಠರಿಗೆ ಸದಭಿಪ್ರಾಯವಿಲ್ಲ’ ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಭಾನುವಾರ ಇಲ್ಲಿ ಬೇಸರ ವ್ಯಕ್ತಪಡಿಸಿದರು.

ಜೆಡಿಎಸ್‌ ಜಿಲ್ಲಾ ಘಟಕದ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ‘ನಾನು ಎಂದಿಗೂ ಪಕ್ಷಕ್ಕೆ ದ್ರೋಹ ಮಾಡಿಲ್ಲ, ಮುಂದೆಯೂ ಮಾಡಲ್ಲ. ಎಂತಹ ಪರಿಸ್ಥಿತಿಯಲ್ಲೂ ಪಕ್ಷಕ್ಕೆ ನಿಷ್ಠನಾಗಿದ್ದೇನೆ. ಪ್ರಾಮಾಣಿಕವಾಗಿ ಇದ್ದೇನೆ’ ಎಂದು ಸಮರ್ಥಿಸಿಕೊಂಡರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು