ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸವರಾಜು ರಾಜ್ಯ ಚುನಾವಣಾ ಆಯುಕ್ತ

Last Updated 1 ಜುಲೈ 2019, 19:17 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಆಯುಕ್ತರಾಗಿ ಡಾ.ಬಿ.ಬಸವರಾಜು ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಆಯಕ್ತರಾಗಿ ಶ್ರೀನಿವಾಸಚಾರಿ ಸೇವೆಸಲ್ಲಿಸಿದ್ದರು, ಅವರ ಅವಧಿ ಇತ್ತೀಚೆಗಷ್ಟೇ ಮುಕ್ತಾಯವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT