ಚಂಪಾ ಅವರಿಗೆ ಬಸವಶ್ರೀ ಪ್ರಶಸ್ತಿ

ಶನಿವಾರ, ಮೇ 25, 2019
22 °C

ಚಂಪಾ ಅವರಿಗೆ ಬಸವಶ್ರೀ ಪ್ರಶಸ್ತಿ

Published:
Updated:

ಚಿತ್ರದುರ್ಗ: ಇಲ್ಲಿನ ಮುರುಘಾ ಮಠ ಪ್ರದಾನ ಮಾಡುವ ಬಸವಶ್ರೀ ಪ್ರಶಸ್ತಿಗೆ ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ ಅವರನ್ನು ಆಯ್ಕೆ ಮಾಡಲಾಗಿದೆ.

'ಸಾಹಿತ್ಯ ಕ್ಷೇತ್ರಕ್ಕೆ ಚಂಪಾ ಅವರು ನೀಡಿದ ಕೊಡುಗೆ ಹಾಗೂ ಕನ್ನಡ ಭಾಷೆ ಕಟ್ಟುವ ಕೆಲಸವನ್ನು ಪರಿಗಣಿಸಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮೇ 7 ರಂದು ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು' ಎಂದು ಶಿವಮೂರ್ತಿ ಮುರುಘಾ ಶರಣರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಪ್ರಶಸ್ತಿ ₹ 5 ಲಕ್ಷ ನಗದು ಹಾಗೂ ಫಲಕ ಒಳಗೊಂಡಿದೆ. 2017ರಲ್ಲಿ ನಿಸರ್ಗ ಪ್ರೇಮಿ ಕಾಮೇಗೌಡ ಅವರಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು.

ಬರಹ ಇಷ್ಟವಾಯಿತೆ?

 • 7

  Happy
 • 3

  Amused
 • 0

  Sad
 • 0

  Frustrated
 • 5

  Angry

Comments:

0 comments

Write the first review for this !