ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೇತನ ಬಡ್ತಿ ಮೂಲ ವೇತನದಲ್ಲಿ ವಿಲೀನ

Last Updated 22 ಮೇ 2019, 18:33 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು, ಪ್ರಾಂಶುಪಾಲರಿಗೆ 2016ರ ಜೂನ್‌ 1ರಿಂದ ನೀಡಲಾಗಿದ್ದ ಒಂದು ಹೆಚ್ಚುವರಿ ವೇತನ ಬಡ್ತಿಯನ್ನು 2018ರ ಪರಿಷ್ಕೃತ ವೇತನದ ಮೂಲ ವೇತನದೊಂದಿಗೆ ವಿಲೀನಗೊಳಿಸಲಾಗಿದೆ.

ಇದು2018ರ ನವೆಂಬರ್‌ 1ರಿಂದ ಪೂರ್ವಾನ್ವಯವಾಗುತ್ತದೆ ಎಂದು ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT