ಬುಧವಾರ, ಜೂನ್ 29, 2022
21 °C

‘ಫೈವ್‌ ಸ್ಟಾರ್‌ ಪಾಟೀಲ!’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾವೇರಿ: ಬಿ.ಸಿ.ಪಾಟೀಲ ಅವರ ಶುಭ ಸಂಖ್ಯೆ 5. ದೊಡ್ಡ ಯಶಸ್ಸು ತಂದುಕೊಟ್ಟ ‘ಕೌರವ’ ಅವರ 5ನೇ ಚಿತ್ರ. 2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಯು.ಬಿ.ಬಣಕಾರ ವಿರುದ್ಧ ಗೆದ್ದ ಮತಗಳ ಅಂತರ ‘555’. ಶಾಸಕತ್ವಕ್ಕೆ ರಾಜೀನಾಮೆ ನೀಡಿ 5 ತಿಂಗಳು. ಅವರು ಸ್ಪರ್ಧಿಸಿದ ಚುನಾವಣೆಗಳ ಸಂಖ್ಯೆ 5. ಈ ಬಾರಿ ಮತದಾನ ನಡೆದದ್ದು ಡಿ.5ರಂದು. ‘ಸಂಖ್ಯೆ 5 ನನ್ನ ಜೀವನದಲ್ಲಿ ಮಹತ್ವದ ಪಾತ್ರ ವಹಿಸಿದೆ’ ಎಂಬುದು ಬಿ.ಸಿ.ಪಾಟೀಲರ ಮನದಾಳದ ಮಾತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು