ಕರಡಿ ದಾಳಿ: ಗಾಯಾಳು ಆರೋಗ್ಯ ವಿಚಾರಿಸಿದ ಡಾ.ಪರಮೇಶ್ವರ

7

ಕರಡಿ ದಾಳಿ: ಗಾಯಾಳು ಆರೋಗ್ಯ ವಿಚಾರಿಸಿದ ಡಾ.ಪರಮೇಶ್ವರ

Published:
Updated:

ತುಮಕೂರು: ಕೊರಟಗೆರೆ ತಾಲ್ಲೂಕು ತೋವಿನಕೆರೆ ಸಮೀಪ ಈಚೆಗೆ ಕರಡಿ ದಾಳಿಯಿಂದ ಗಾಯಗೊಂಡು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೂವರು ಗಾಯಾಳುಗಳ ಆರೋಗ್ಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಪರಮೇಶ್ವರ ಗುರುವಾರ ವಿಚಾರಿಸಿದರು.

ಗಾಯಾಳುಗಳಿಗೆ ಚಿಕಿತ್ಸೆ ಮತ್ತು ಆರೈಕೆಗೆ ಸಂಬಂಧಿಸಿದಂತೆ ಹೆಚ್ಚಿನ ನಿಗಾವಹಿಸಲು ವೈದ್ಯರಿಗೆ ಸೂಚಿಸಿದರು.

ಗಾಯಾಳುಗಳಿಗೆ ಅರಣ್ಯ ಇಲಾಖೆಯ ವತಿಯಿಂದ ತಲಾ ₹ 20 ಸಾವಿರ ಪರಿಹಾರ ವಿತರಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ ಇದ್ದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !