ಗುರುವಾರ , ಜುಲೈ 29, 2021
27 °C

7 ಸೇತುವೆಗಳೂ ಸಂಚಾರಕ್ಕೆ ಮುಕ್ತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಜಿಲ್ಲೆಯಲ್ಲಿ ಮತ್ತು ನೆರೆಯ ದಕ್ಷಿಣ ಮಹಾರಾಷ್ಟ್ರದಲ್ಲಿ ಮಳೆ ತಗಿದ್ದು, ಕೃಷ್ಣಾ ನದಿಯ ಹರಿವು ಇಳಿಕೆಯಾಗಿದೆ.

ರಾಜಾಪುರ ಬ್ಯಾರೇಜ್‌ನಿಂದ 44,125 ಕ್ಯುಸೆಕ್ ಮತ್ತು ದೂಧ್‌ಗಂಗಾ ನದಿಯಿಂದ 10,912 ಕ್ಯುಸೆಕ್ ಸೇರಿ ಚಿಕ್ಕೋಡಿಯ ಕಲ್ಲೋಳ ಬಳಿ ಕೃಷ್ಣಾ ನದಿಗೆ 55,037 ಕ್ಯುಸೆಕ್ ನೀರು ಹರಿದು ಬರುತ್ತಿದೆ. ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲ್ಲೂಕಿನಲ್ಲಿ ಮುಳುಗಡೆಯಾಗಿದ್ದ ಏಳು  ಬ್ಯಾರೇಜ್‌ಗಳೂ ಸಂಚಾರಕ್ಕೆ ಮುಕ್ತಗೊಂಡಿವೆ. ಈ ಮುಂಗಾರು ಹಂಗಾಮಿನಲ್ಲಿ ಇವು 2ನೇ ಬಾರಿಗೆ ಮುಳುಗಡೆ ಆಗಿದ್ದವು.

ನಗರದಲ್ಲಿ ಕೆಲಕಾಲ ತುಂತುರು ಮಳೆಯಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು