ಗುರುವಾರ , ಜೂನ್ 24, 2021
22 °C

ಬೆಳಗಾವಿ: ಅಕ್ಕಪಕ್ಕ ಕುಳಿತ ಸತೀಶ ಜಾರಕಿಹೊಳಿ- ಲಕ್ಷ್ಮೀ ಹೆಬ್ಬಾಳಕರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಇತ್ತೀಚೆಗೆ ನಡೆದ ಪಿಎಲ್‌ಡಿ ಚುನಾವಣೆ ವೇಳೆ ಅಸಮಾಧಾನಗೊಂಡಿದ್ದ ಶಾಸಕ ಸತೀಶ ಜಾರಕಿಹೊಳಿ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್‌ ನಗರದಲ್ಲಿ ಶನಿವಾರ ನಡೆದ ಕರ್ನಾಟಕ ಲಾ ಸೊಸೈಟಿ (ಕೆಎಲ್‌ಎಸ್‌) ಕಾರ್ಯಕ್ರಮದಲ್ಲಿ ಅಕ್ಕಪಕ್ಕ ಕುಳಿತು ಗಮನ ಸೆಳೆದರು.

ಕೆಎಲ್‌ಎಸ್‌ ಸಂಸ್ಥೆಯ 75ನೇ ವರ್ಷದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿದ್ದರು.

ಇದಕ್ಕೂ ಮುನ್ನ ಮುಖ್ಯಮಂತ್ರಿ ಎಚ್‍.ಡಿ. ಕುಮಾರಸ್ವಾಮಿಯ ಅವರನ್ನು ಸಚಿವ ರಮೇಶ್ ಜಾರಕಿಹೊಳಿ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್‌ ಇಬ್ಬರೂ ಪ್ರತ್ಯೇಕವಾಗಿ ಸ್ವಾಗತಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು