ಭಾನುವಾರ, ಆಗಸ್ಟ್ 1, 2021
25 °C

ಬೆಳಗಾವಿ: ಜಿಲ್ಲೆಯ ವಿವಿಧೆಡೆ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಪಶ್ಚಿಮ ಘಟ್ಟಕ್ಕೆ ಹೊಂದಿಕೊಂಡಿರುವ ಜಿಲ್ಲೆಯ ಖಾನಾಪುರದಲ್ಲಿ ಶುಕ್ರವಾರ ಧಾರಾಕಾರವಾಗಿ ಮಳೆ ಸುರಿದಿದೆ. ಮಹದಾಯಿ ಹಾಗೂ ಮಲಪ್ರಭಾ ನದಿಗಳಲ್ಲಿ ಸಣ್ಣ ಪ್ರಮಾಣದಲ್ಲಿ ನೀರು ಹರಿಯಲಾರಂಭಿಸಿದೆ. ಮಳೆ ಮತ್ತು ಗಾಳಿಗೆ ಜಾಂಬೋಟಿ ಮತ್ತು ಕಣಕುಂಬಿ ಅರಣ್ಯದಲ್ಲಿ ಅಲ್ಲಲ್ಲಿ ಮರಗಳು ಧರೆಗುರುಳಿ ರಸ್ತೆ ಸಂಚಾರಕ್ಕೆ ತೊಡಕಾಗಿದೆ. ವಿದ್ಯುತ್ ಸರಬರಾಜಿನಲ್ಲೂ ವ್ಯತ್ಯಯ ಉಂಟಾಗಿದೆ.

ಬೆಳಗಾವಿ, ರಾಮದುರ್ಗ, ಹಿರೇಬಾಗೇವಾಡಿ, ಎಂ.ಕೆ. ಹುಬ್ಬಳ್ಳಿ ಹಾಗೂ ಸಾಂಬ್ರಾದಲ್ಲಿ ಜಿಟಿಜಿಟಿ ಮಳೆಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು