ಬೆಳಗಲ್ಲು ವೀರಣ್ಣರಿಗೆ ಪುರಸ್ಕಾರ

7

ಬೆಳಗಲ್ಲು ವೀರಣ್ಣರಿಗೆ ಪುರಸ್ಕಾರ

Published:
Updated:
ಬೆಳಗಲ್ಲು ವೀರಣ್ಣ

ರಾಮನಗರ: ಕರ್ನಾಟಕ ಜಾನಪದ ಪರಿಷತ್ತು ನೀಡುವ ಪ್ರಸಕ್ತ ಸಾಲಿನ ‘ನಾಡೋಜ ಎಚ್‌.ಎಲ್. ನಾಗೇಗೌಡ ರಾಷ್ಟ್ರೀಯ ಪಶಸ್ತಿ’ಗೆ ಬಳ್ಳಾರಿ ಜಿಲ್ಲೆಯ ತೊಗಲುಗೊಂಬೆ ಯಕ್ಷಗಾನ ಕಲಾವಿದ ಬೆಳಗಲ್ಲು ವೀರಣ್ಣ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ₹1 ಲಕ್ಷ ನಗದು ಹಾಗೂ ಫಲಕವನ್ನು ಒಳಗೊಂಡಿದೆ. ಇದೇ 26ರಂದು ಸಂಜೆ 5ಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಜಯಮಾಲಾ ರಾಮಚಂದ್ರ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪರಿಷತ್ತಿನ ಅಧ್ಯಕ್ಷ ಟಿ. ತಿಮ್ಮೇಗೌಡ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !