ಗುರುವಾರ , ಡಿಸೆಂಬರ್ 5, 2019
19 °C

ಹೊಸಪೇಟೆ: ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ಎಚ್.ಡಿ.ಕುಮಾರಸ್ವಾಮಿ ಮಂಡಿಸಿದ ವಿಶ್ವಾಸಮತಕ್ಕೆ ಸೋಲುಂಟಾಗಿ, ಬಿಜೆಪಿ ಅಧಿಕಾರಕ್ಕೆ ಬರಲಿರುವ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಬುಧವಾರ ಇಲ್ಲಿನ ರೋಟರಿ ವೃತ್ತದಲ್ಲಿ ವಿಜಯೋತ್ಸವ ಆಚರಿಸಿದರು.

ಬಿಜೆಪಿಗೆ ಜಯವಾಗಲಿ, ಪ್ರಧಾನಿ ಮೋದಿಗೆ ಜಯವಾಗಲಿ, ಅಮಿತ್ ಶಾ ಅವರಿಗೆ ಜಯವಾಗಲಿ, ಭಾವಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಜಯವಾಗಲಿ ಎಂದು ಘೋಷಣೆಗಳನ್ನು ಕೂಗಿದರು. ಪಟಾಕಿ ಸಿಡಿಸಿ, ಪರಸ್ಪರ ಸಿಹಿ ವಿನಿಮಯ ಮಾಡಿಕೊಂಡರು.

ಇದನ್ನೂ ಓದಿ... ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಪ್ರಮಾಣವಚನ ಸ್ವೀಕರಿಸಿ: ನೆಟ್ಟಿಗರ ಮನವಿ

ಬಳಿಕ ಮಾತನಾಡಿದ ಬಿಜೆಪಿ ಮಂಡಲ ಅಧ್ಯಕ್ಷ, ಅಪವಿತ್ರ ಮೈತ್ರಿ ಸರ್ಕಾರದಿಂದ ರಾಜ್ಯಕ್ಕೆ ಮುಕ್ತಿ ಸಿಕ್ಕಿದೆ. ದುರಾಡಳಿತಕ್ಕೆ ತೆರೆ ಬಿದ್ದಿದೆ. ಎರಡ್ಮೂರು ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲಿದ್ದು, ಅಭಿವೃದ್ಧಿ ಪರ್ವ ಆರಂಭವಾಗಲಿದೆ ಎಂದು ತಿಳಿಸಿದರು.

ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಉತ್ತಮವಾಗಿ ಕೆಲಸ ಮಾಡುತ್ತಿದೆ. ಬರುವ ದಿನಗಳಲ್ಲಿ ಕೇಂದ್ರ ಹಾಗೂ ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿ ಇರುವುದರಿಂದ ರಾಜ್ಯ ಅಭಿವೃದ್ಧಿಯತ್ತ ದಾಪುಗಾಲು ಇಡಲಿದೆ. ಕೇಂದ್ರದಿಂದ ಅಪಾರ ಅನುದಾನ ಹರಿದು ಬರಲಿದೆ. ಕೇಂದ್ರದ ಯೋಜನೆಗಳನ್ನು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗಲಿದೆ ಎಂದು ಹೇಳಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಜೋಗದ ನೀಲಮ್ಮ, ಮುಖಂಡರಾದ ಕಿಶೋರ ಪತ್ತಿಕೊಂಡ, ಸಾಲಿ ಸಿದ್ದಯ್ಯ ಸ್ವಾಮಿ, ಬಸವರಾಜ ನಾಲತ್ವಾಡ, ವೈ.ಯಮುನೇಶ, ಗುಂಡಿ ರಾಘವೇಂದ್ರ, ಚಂದ್ರಕಾಂತ ಕಾಮತ್, ಶಂಕರ್ ಮೇಟಿ, ರಾಘವೇಂದ್ರ, ರಾಮನಗೌಡ ಇದ್ದರು.

‘ಪ್ರಜಾವಾಣಿ’ ಸುದ್ದಿ, ಬರಹಗಳಲ್ಲಿ ರಾಜಕೀಯ ಬೆಳವಣಿಗೆಗಳ ಸಮಗ್ರ ನೋಟ...  

ಅಭಿವೃದ್ಧಿಯ ಹೊಸ ಪರ್ವ ಇಲ್ಲಿಂದ ಆರಂಭವಾಗುತ್ತೆ: ಯಡಿಯೂರಪ್ಪ ಭರವಸೆ 

ವಿಶ್ವಾಸಮತ ನಿರ್ಣಯದ ಪರ 99, ವಿರುದ್ಧ 105: ಉರುಳಿತು ಮೈತ್ರಿ ಸರ್ಕಾರ 

ಅತ್ಯಂತ ಸಂತೋಷದಿಂದ ನಾನು ಈ ಸ್ಥಾನ ತ್ಯಜಿಸುತ್ತೇನೆ: ಸದನದಲ್ಲಿ ಎಚ್‌ಡಿಕೆ ಮಾತು

 ದೇವೇಗೌಡರ ಕುಟುಂಬಕ್ಕೆ ತುಮಕೂರು ಜನರ ಶಾಪ ತಟ್ಟಿದೆ: ಸಂಸದ ಬಸವರಾಜು 

ಐಎಂಎ ಮನ್ಸೂರ್‌ಖಾನ್‌ನನ್ನು ಬಂಧಿಸಿದ್ದು ನಮ್ಮ ಎಸ್‌ಐಟಿ ಅಧಿಕಾರಿಗಳು: ಎಚ್‌ಡಿಕೆ  

ರಾಜೀನಾಮೆ ಪತ್ರವನ್ನು ಯಡಿಯೂರಪ್ಪಗೆ ತೋರಿಸಿದ ಸ್ಪೀಕರ್ ರಮೇಶ್‌ಕುಮಾರ್ 

ಬೆಂಗಳೂರಿನಲ್ಲಿ 2 ದಿನ ನಿಷೇಧಾಜ್ಞೆ: ಕಾಂಗ್ರೆಸ್–ಬಿಜೆಪಿ ಕಾರ್ಯಕರ್ತರ ಬಂಧನ

ಸೌಧದಲ್ಲಿ ವಿಲವಿಲ, ಮೀಮ್‌ಗಳಲ್ಲಿ ಕಿಲಕಿಲ

ವ್ಯಂಗ್ಯಚಿತ್ರಗಳಲ್ಲಿ ಕಂಡ ಕಲಾಪ ಪ್ರಸಂಗ

ಪಾಕ್‌ ಪ್ರಧಾನಿ ಜತೆ ಬಿರಿಯಾನಿ ತಿನ್ನುವವರು ನೀವು: ಬಿಜೆಪಿಗೆ ತಿವಿದ ಯು.ಟಿ.ಖಾದರ್

ಅತೃಪ್ತ ಶಾಸಕರ ಪರ ಸ್ಪೀಕರ್‌ ಭೇಟಿಯಾದ ವಕೀಲ ಅಶೋಕ್ ಹಾರನಹಳ್ಳಿ

ವಿಶ್ವಾಸಮತ: ಕಲಾಪದಲ್ಲಿ ಭಾಗವಹಿಸಲು ಆಡಳಿತ ಪಕ್ಷದ ನಿರಾಸಕ್ತಿ?

ವಿಧಾನಸಭೆ ಕಲಾಪ ಆರಂಭ: ಸದನಕ್ಕೆ ಬಂದ ಸ್ಪೀಕರ್, ಬಿಜೆಪಿ ಶಾಸಕರು, ಮೈತ್ರಿ ನಾಪತ್ತೆ

ಸಿಎಂ ಕುಮಾರಸ್ವಾಮಿ ರಾಜೀನಾಮೆ ಪತ್ರ ನಕಲಿ? ಚರ್ಚೆಗೆ ಗ್ರಾಸ 

ರಾಜೀನಾಮೆ ಕೊಡಲು ಹೇಳ್ರಿ: ಸಿಎಂ ವಿರುದ್ಧ ಸಿದ್ದರಾಮಯ್ಯ ಪರೋಕ್ಷ ಸಿಡಿ ಮಿಡಿ 

ದೋಸ್ತಿಗೆ ಇನ್ನೂ ಸಿಗದ ‘ವಿಶ್ವಾಸ’; ಮತಕ್ಕೆ ಹಾಕಲು ಮಂಗಳವಾರ ಸಂಜೆ 6ರ ಗಡುವು 

ಕಾಯುವುದಷ್ಟೇ ಬಿಜೆಪಿ ಕಾಯಕ 

ಬಿರಿಯಾನಿ ತಿನ್ನದಿದ್ದರೆ ಹೇಗೆ: ಮುಖ್ಯಮಂತ್ರಿಗೆ ಸಭಾಧ್ಯಕ್ಷರ ಪ್ರಶ್ನೆ 

ರಾಜೀನಾಮೆ ಕೊಟ್ಟವರಿಗೂ ವಿಪ್‌ ಅನ್ವಯ; ಸ್ಪೀಕರ್ ರೂಲಿಂಗ್ 

‘ಬಿಜೆಪಿ ಕೈಯಲ್ಲಿ ಪ್ರಜಾಪ್ರಭುತ್ವ ಕಗ್ಗೊಲೆಯ ರಕ್ತ’ 

ಇಂದು ವಿಚಾರಣೆಗೆ ಬರಲು ಸಾಧ್ಯವಿಲ್ಲ: ಅತೃಪ್ತ ‌ಶಾಸಕರಿಂದ ಸ್ಪೀಕರ್‌ಗೆ ಪತ್ರ 

ದೇವರ ವರ: ಇಬ್ಬರು ಮುಖ್ಯಮಂತ್ರಿ– ಎಚ್‌ಡಿಕೆ–ಬಿಎಸ್‌ವೈಗೆ ದೇವರ ಹೂ ಪ್ರಸಾದ 

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ವಿಡಿಯೊ: ಸದನದಲ್ಲಿ ಕಣ್ಣೀರಿಟ್ಟ ಲಿಂಬಾವಳಿ

ಸುಪ್ರೀಂಕೋರ್ಟ್ ಅಂಗಳದಲ್ಲಿ ಕರ್ನಾಟಕ ರಾಜಕಾರಣ: ಇಲ್ಲಿದೆ ಈವರೆಗಿನ ಸಮಗ್ರ ಮಾಹಿತಿ

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು