ರೆಸಾರ್ಟ್‌ನಲ್ಲಿ ಬಿಜೆಪಿ ಶಾಸಕರು

ಸೋಮವಾರ, ಜೂಲೈ 22, 2019
27 °C

ರೆಸಾರ್ಟ್‌ನಲ್ಲಿ ಬಿಜೆಪಿ ಶಾಸಕರು

Published:
Updated:

ಬೆಂಗಳೂರು: ರಾಜ್ಯ ರಾಜಕಾರಣ ಮತ್ತೊಂದು ತಿರುವು ಪಡೆಯುತ್ತಿದ್ದು ಬಿಜೆಪಿ ಶಾಸಕರು ರೆಸಾರ್ಟ್‌ ರಾಜಕಾರಣದ ಮೊರೆ ಹೋಗಿದ್ದಾರೆ

ಶುಕ್ರವಾರದ ವಿಧಾನಸಭೆ ಕಲಾಪದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿಶ್ವಾಸಮತ ಮಂಡಿಸಲು ನಿರ್ಧರಿಸಿರುವುದಾಗಿ ಹೇಳಿರುವುದರಿಂದ ಕಮಲ ಪಾಳಯದಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. 

ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಾಯಕರು ಬಿಜೆಪಿ ಶಾಸಕರನ್ನು ಸಂಪರ್ಕಿಸುವ ಅವಕಾಶ ಇರುವುದರಿಂದ ರೆಸಾರ್ಟ್‌ಗೆ ತೆರಳುತ್ತಿರುವುದಾಗಿ ಬಿಜೆಪಿ ಮುಖಂಡರು ತಿಳಿಸಿದ್ದಾರೆ.

ಯಲಹಂಕದ ರಾಜಾನುಕುಂಟೆ ಸಮೀಪದ ರಮಡ ರೆಸಾರ್ಟ್‌ನಲ್ಲಿ ಬಿಜೆಪಿ ಶಾಸಕರು ವಾಸ್ತವ್ಯ ಹೂಡಿದ್ದಾರೆ.  

#correction Bengaluru: BJP MLAs leaving for Ramada resort from state assembly. #Karnataka pic.twitter.com/wT285QLw0x

ಬರಹ ಇಷ್ಟವಾಯಿತೆ?

 • 5

  Happy
 • 10

  Amused
 • 1

  Sad
 • 0

  Frustrated
 • 5

  Angry

Comments:

0 comments

Write the first review for this !