ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಶಾಸಕ ಎಸ್.ಎ.ರಾಮದಾಸ್‌ಗೆ ಲಘು ಹೃದಯಾಘಾತ

Last Updated 11 ಫೆಬ್ರುವರಿ 2020, 6:36 IST
ಅಕ್ಷರ ಗಾತ್ರ

ಮೈಸೂರು: ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ಅವರಿಗೆ ಮಂಗಳವಾರ ನಸುಕಿನಲ್ಲಿ ಲಘು ಹೃದಯಾಘಾತವಾಗಿದ್ದು ಮೈಸೂರಿನ ಅಪೊಲೊ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಎದೆನೋವು ಕಾಣಿಸಿಕೊಂಡ ಕಾರಣ ರಾಮದಾಸ್ ಅಪೊಲೊ ಆಸ್ಪತ್ರೆಗೆ ಧಾವಿಸಿದ್ದಾರೆ. ಅವರನ್ನು ಕೊರೊನರಿ ಆಂಜಿಯೊಗ್ರಾಂ, ಕೊರೊನರಿ ಆಂಜಿಯೊಪ್ಲಾಸ್ಟಿ ಪ್ರಕ್ರಿಯೆಗೆ ಒಳಪಡಿಸಿ, ಸ್ಟಂಟ್ ಅಳವಡಿಸಲಾಗಿದೆ.

ರಾಮದಾಸ್ ಆರೋಗ್ಯ ಸ್ಥಿರವಾಗಿದ್ದು ಯಾವುದೇ ಅಪಾಯವಿಲ್ಲ ಎಂದು ಆಸ್ಪತ್ರೆಯ ವೈದ್ಯರು 'ಪ್ರಜಾವಾಣಿ'ಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT