ಗುರುವಾರ , ಫೆಬ್ರವರಿ 20, 2020
29 °C

ಮಂಗಳೂರು- ಹೈದರಾಬಾದ್ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಮಂಗಳೂರು- ಹೈದರಾಬಾದ್ ನಡುವಣ ಇಂಡಿಗೋ ಏರ್ ಲೈನ್ಸ್ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿರುವ ಕಾರಣ ಟೇಕ್ ಆಫ್ ಆಗಲು ಹೊರಟಿದ್ದ ವಿಮಾನವನ್ನು ನಿಲ್ಲಿಸಿ, ಪ್ರಯಾಣಿಕರನ್ನು ಕೆಳಕ್ಕೆ ಇಳಿಸಲಾಗಿದೆ. 

ವಿಮಾನದಲ್ಲಿ ಮತ್ತೊಂದು ಶಂಕಿತ ಬ್ಯಾಗ್ ಪತ್ತೆ ಆಗಿದ್ದರಿಂದ ಕಾರ್ಯಾಚರಣೆಗೆ ಸಿದ್ಧತೆ ನಡೆಸಲಾಗಿದೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ನಿಂತಿರುವ ಎಲ್ಲ ವಿಮಾನಗಳಲ್ಲಿ ತಪಾಸಣೆ ಆರಂಭಿಸಲಾಗಿದ್ದು, ಪ್ರಯಾಣಿಕರಿಗೆ ಸಹಕರಿಸುವಂತೆ ಮನವಿ ಮಾಡಲಾಗಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು