ಬುಧವಾರ, ಜೂನ್ 23, 2021
30 °C

ಜಾರಕಿಹೊಳಿ ವಿರುದ್ಧ ಆಯೋಗಕ್ಕೆ ದೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅರಣ್ಯ ಸಚಿವ ಸತೀಶ ಜಾರಕಿಹೊಳಿ ‘ಚುನಾವಣಾ ಪ್ರಚಾರದಲ್ಲಿ ಬ್ರಾಹ್ಮಣ ಸಮುದಾಯವನ್ನು ಅವಹೇಳನ ಮಾಡಿದ್ದಾರೆ’ ಎಂದು ಆರೋಪಿಸಿ ಅಖಿಲ ಭಾರತ ಬ್ರಾಹ್ಮಣ ಮಹಾಸಭಾವು ಚುನಾವಣಾ ಆಯೋಗಕ್ಕೆ ಶುಕ್ರವಾರ ದೂರು ನೀಡಿದೆ.

‘ಸೇನೆಯಲ್ಲಿ ದೇಶಪಾಂಡೆ, ಕುಲಕರ್ಣಿ, ಜೋಶಿ ಸೇರಿದಂತೆ ಬ್ರಾಹ್ಮಣರು ಜೀವ ಬಿಟ್ಟ ಉದಾಹರಣೆ ಇಲ್ಲ ಎಂದು ಹೇಳಿಕೆ ನೀಡಿದ್ದಾರೆ. ಅವಹೇಳನಕಾರಿ ಮಾತುಗಳನ್ನಾಡುವುದು ನಿಯಮಗಳ ಸ್ಪಷ್ಟ ಉಲ್ಲಂಘನೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಮಹಾಸಭಾ ಅಧ್ಯಕ್ಷ ಕೆ.ಎನ್‌.ವೆಂಕಟನಾರಾಯಣ ಆಗ್ರಹಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು