ಭಾನುವಾರ, ಆಗಸ್ಟ್ 18, 2019
26 °C

ಮಳೆಹಾನಿ ಅವಲೋಕನ: ಮಂಗಳೂರು ತಲುಪಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

Published:
Updated:

ಮಂಗಳೂರು: ಮಳೆಹಾನಿ ಕುರಿತು ಪರಿಶೀಲನೆ ನಡೆಸಲು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಗಳೂರು ತಲುಪಿದ್ದಾರೆ‌.

ಬೆಳ್ತಂಗಡಿ ತಾಲ್ಲೂಕಿನ ವಿವಿಧ ಪ್ರದೇಶಗಳಲ್ಲಿ ಮಳೆಯಿಂದ ಆಗಿರುವ ಹಾನಿ ಕುರಿತು ಪರಿಶೀಲನೆ ನಡೆಸಲಿರುವ ಮುಖ್ಯಮಂತ್ರಿ, ಮಧ್ಯಾಹ್ನ ಧರ್ಮಸ್ಥಳದಲ್ಲಿ ಅಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿಗಳ ಸಭೆ ನಡೆಸುವರು. ಬಳಿಕ ಬಂಟ್ವಾಳ ತಾಲ್ಲೂಕಿನ ವಿವಿಧ ಪ್ರದೇಶಗಳಿಗೆ ಭೇಟಿ ನೀಡುವರು.

Post Comments (+)