ಮಂಗಳವಾರ, ಆಗಸ್ಟ್ 3, 2021
26 °C

ಜಲಸಮಾಧಿ: ಮಂಡ್ಯದ ಏಳು ಜನರಿಗೆ ಪರಿಹಾರಕ್ಕೆ ಬಿ.ಎಸ್.ಯಡಿಯೂರಪ್ಪ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಮಂಡ್ಯ ಜಿಲ್ಲೆಯಲ್ಲಿ ಮೂರು  ಪ್ರತ್ಯೇಕ ಪ್ರಕರಣಗಳಲ್ಲಿ ಜೂನ್ 14 ರಂದು  ಜಲಸಮಾಧಿಯಾದ ಏಳು ಮಂದಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಒಟ್ಟು ₹22 ಲಕ್ಷ ಪರಿಹಾರವನ್ನು ಒದಗಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ. 

ನಾಗಮಂಗಲ ತಾಲ್ಲೂಕಿನ ಬೀರನಹಳ್ಳಿಯ ಗೀತಾ, ಸವಿತಾ ಹಾಗೂ ಸೌಮ್ಯ ಅವರಿಗೆ ತಲಾ ₹5 ಲಕ್ಷ ಹಾಗೂ ಇದೇ ತಾಲೂಕಿನ ಚೋಳಸಂದ್ರ ಗ್ರಾಮದ ರಶ್ಮಿ ಮತ್ತು ಇಂಚರಾ, ಕೆ.ಆರ್. ಪೇಟೆ ತಾಲ್ಲೂಕಿನ ಹುಳಿ ಗಂಗನಹಳ್ಳಿಯ ಮಾಸ್ಟರ್ ಅಭಿಷೇಕ್ ಮತ್ತು ಆದಿಹಳ್ಳಿಯ ಕುಮಾರ್ ಅವರಿಗೆ ತಲಾ ₹2 ಲಕ್ಷಗಳನ್ನು ಪರಿಹಾರ ನಿಧಿಯಿಂದ ತುರ್ತಾಗಿ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.

ಇದನ್ನೂ ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು