ಬುಧವಾರ, ಸೆಪ್ಟೆಂಬರ್ 22, 2021
23 °C

ಕಾರವಾರಕ್ಕೆ ತಲುಪಿತು ಯೋಧ ವಿಜಯಾನಂದ ಸುರೇಶ ನಾಯ್ಕ ಪಾರ್ಥಿವ ಶರೀರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರವಾರ/ಖಾನಾಪುರ: ಛತ್ತೀಸ್‌ಗಡದ ಕಂಕೇರ್ ಜಿಲ್ಲೆಯ ಛೋಟೆ ಬೇಟಿಯಾ ಪ್ರದೇಶದಲ್ಲಿ ನಕ್ಸಲರು ಹೂತಿಟ್ಟಿದ್ದ ಸ್ಫೋಟಕ ಸಿಡಿದು ಮೃತಪಟ್ಟ ಗಡಿ ಭದ್ರತಾ ಪಡೆಯ (ಬಿಎಸ್‌ಎಫ್‌) ಯೋಧ ವಿಜಯಾನಂದ ಸುರೇಶ ನಾಯ್ಕ (29) ಅವರ ಪಾರ್ಥಿವ ಶರೀರವನ್ನು ಕಾರವಾರಕ್ಕೆ ತರಲಾಗಿದೆ.


 ಜಿಲ್ಲಾಧಿಕಾರಿ ಎಸ್ ಎಸ್ ನಕುಲ್, ಶಾಸಕಿ ರೂಪಾಲಿ ನಾಯ್ಕ ಪುಷ್ಪಗುಚ್ಛವಿಟ್ಟು ಗೌರವ ಸಲ್ಲಿಸಿದರು. ಜಿಲ್ಲಾಧಿಕಾರಿ ಕಚೇರಿಯಿಂದ ಯೋಧನ ಮನೆಯಿರುವ ಕೋಮಾರಪಂಥ ವಾಡಾದವರೆಗೆ ಮೆರವಣಿಗೆಯಲ್ಲಿ ಮೃತದೇಹವನ್ನು ತೆಗೆದುಕೊಂಡು ಹೋಗಲಾಗುತ್ತದೆ.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು