ಇದೇ 16 ರಿಂದ ಬಜೆಟ್‌ ಪೂರ್ವ ಸಭೆ

7

ಇದೇ 16 ರಿಂದ ಬಜೆಟ್‌ ಪೂರ್ವ ಸಭೆ

Published:
Updated:

ಬೆಂಗಳೂರು: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಫೆಬ್ರುವರಿಯಲ್ಲಿ ಮೈತ್ರಿ ಸರ್ಕಾರದ ಎರಡನೇ ಬಜೆಟ್‌ ಮಂಡಿಸಲು ಪೂರ್ವಭಾವಿ ಸಿದ್ಧತೆ ಆರಂಭಿಸಿದ್ದಾರೆ.

ಈ ಸಂಬಂಧ ಸೋಮವಾರ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರ ಜತೆ ಮಾತುಕತೆ ನಡೆಸಿದರು. ಫೆಬ್ರುವರಿ 8 ರಂದು ಬಜೆಟ್‌ ಮಂಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಬಜೆಟ್‌ ಮಂಡನೆಗೆ ಮುನ್ನ ವಿಧಾನಮಂಡಲದ ಜಂಟಿ ಅಧಿವೇಶನ ಕರೆಯಬೇಕಿದ್ದು, ಅಧಿವೇಶನದ ದಿನಾಂಕ ನಿಗದಿ ಇನ್ನಷ್ಟೇ ಆಗಬೇಕಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !