ಯಾವುದೂ ಕೈಗೆ ಸಿಗಲ್ಲ: ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಬಜೆಟ್ಗೆ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
‘ಎಲ್ಲವೂ ಸೂರ್ಯನ ಕೆಳಗಿವೆ. ಯಾವುದೂ ಕೈಗೆ ಸಿಗುವುದಿಲ್ಲ’ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.