ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸ್‌ ಪಾಸ್ ಅವಧಿ ವಿಸ್ತರಣೆ

Last Updated 3 ಜೂನ್ 2019, 20:54 IST
ಅಕ್ಷರ ಗಾತ್ರ

ಬೆಂಗಳೂರು: 2018–19ನೇ ಸಾಲಿನಲ್ಲಿ ವಿತರಣೆಯಾದ ಬಸ್‌ ‍ಪಾಸ್‌ಗಳನ್ನು ತೋರಿಸಿ ವಿದ್ಯಾರ್ಥಿಗಳು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಜೂನ್‌ 30ರವರೆಗೆ ಪ್ರಯಾಣಿಸಬಹುದು.

ವಿದ್ಯಾರ್ಥಿಗಳು ಪಾಸಿನ ಜತೆಗೆ ಪ‍್ರಸಕ್ತ ಸಾಲಿನ ಬೋಧನಾ ರಶೀದಿ ಶುಲ್ಕ ಅಥವಾ ಶಾಲೆ/ ಕಾಲೇಜಿನ ಗುರುತಿನ ಚೀಟಿ ತೋರಿಸಿ ಉಚಿತವಾಗಿ ಪ್ರಯಾಣ ಮಾಡಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT