ಗುರುವಾರ , ಜುಲೈ 16, 2020
24 °C

ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿರುವ ಬೆಂಗಳೂರಿನ ಬಸ್ ನಿಲ್ದಾಣಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಕೇಂದ್ರ ಬಸ್ ನಿಲ್ದಾಣ ಭಾನುವಾರ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿತ್ತು, ಚಾಲಕರು ಹಾಗೂ ಕಂಡಕ್ಟರ್‌ಗಳು ಪ್ರಯಾಣಿಕರಿಲ್ಲದೆ ಕುಳಿತಿರುವುದು ಕಂಡು ಬಂತು.

ಕೊರೊನಾ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಸರ್ಕಾರ ಪ್ರತಿ ಭಾನುವಾರ ಲಾಕ್‌ಡೌನ್ ಘೋಷಣೆ ಮಾಡಿದೆ. ಈ ಕಾರಣದಿಂದಾಗಿ ಜನರು ಮನೆಯಿಂದ ಹೊರಗೆ ಬರಲು ಹಿಂದೇಟು ಹಾಕುತ್ತಿದ್ದು ನಗರದ ಎಲ್ಲಾ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿದ್ದವು. ಕೇಂದ್ರ ಬಸ್ ನಿಲ್ದಾಣ, ಕೆಂಗೇರಿ ಬಸ್ ನಿಲ್ದಾಣ, ಬ್ಯಾಟರಾಯನಪುರ, ಶಾಂತಿನಗರ ಬಸ್ ನಿಲ್ದಾಣಗಳಲ್ಲೂ ಇದೇ ದೃಶ್ಯ ಕಂಡುಬಂತು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು