ಗುರುಗ್ರಾಮದಲ್ಲಿರುವ ಶಾಸಕರಿಗೆ ವಾಪಸ್ ಬರುವಂತೆ ಸೂಚನೆಕೊಟ್ಟ ಯಡಿಯೂರಪ್ಪ

7

ಗುರುಗ್ರಾಮದಲ್ಲಿರುವ ಶಾಸಕರಿಗೆ ವಾಪಸ್ ಬರುವಂತೆ ಸೂಚನೆಕೊಟ್ಟ ಯಡಿಯೂರಪ್ಪ

Published:
Updated:

ಬೆಂಗಳೂರು: ‘ನಮ್ಮ ಪಕ್ಷದ ಎಲ್ಲಾ ಶಾಸಕರು ದೆಹಲಿಯಿಂದ ವಾಪಸ್‌ ಬರುವಂತೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ  ಸೂಚನೆ ಕೊಟ್ಟಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕ ಪ್ರಕಟಣೆ ಹೊರಡಿಸಿದೆ.

ರಾಜ್ಯ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಉರುಳಿಸಿ ಅಧಿಕಾರ ಹಿಡಿಯಲು ಮತ್ತೊಂದು ಸುತ್ತಿನ 'ಆಪರೇಷನ್ ಕಮಲ'ಕ್ಕೆ ಕೈ ಹಾಕಿದ್ದ ಬಿಜೆಪಿ, ಎದುರಾಳಿಗಳಿಂದ ಕಾಪಾಡಿಕೊಳ್ಳಲು ತನ್ನ ಶಾಸಕರನ್ನು ದೆಹಲಿ ಬಳಿಯ ಗುರುಗ್ರಾಮದ ಹೋಟೆಲೊಂದಕ್ಕೆ ಕರೆದೊಯ್ದಿತ್ತು.

ರಾಜ್ಯ ಮಂತ್ರಿಮಂಡಲ ಪುನಾರಚನೆಯ ನಂತರ ಸಚಿವ ಸ್ಥಾನ ಕಳೆದುಕೊಂಡ ಶಾಸಕರು ಮತ್ತು ಸ್ಥಾನ ಸಿಗದ ಮೈತ್ರಿ ಸರ್ಕಾರದಲ್ಲಿನ ಆಕಾಂಕ್ಷಿಗಳ ಅಸಮಾಧಾನವನ್ನು ಬಳಸಿಕೊಳ್ಳಲು ಬಿಜೆಪಿ ಪ್ರಯತ್ನ ನಡೆಸಿತ್ತು.

ಇನ್ನಷ್ಟು ಸುದ್ದಿಗಳು

ಗುರುಗ್ರಾಮದ ರೆಸಾರ್ಟ್‌ನಲ್ಲಿ ಬಿಜೆಪಿಯ ನೂರಕ್ಕೂ ಹೆಚ್ಚು ಶಾಸಕರು

ಬಿಜೆಪಿ ಸಂ‘ಕ್ರಾಂತಿ’ಗೆ ಪ್ರತಿದಾಳ

ವಿಧಾನಸಭೆ ಸಂಖ್ಯಾಬಲದ ಲೆಕ್ಕಾಚಾರದಲ್ಲಿ ಬಿಜೆಪಿ

ಮೈತ್ರಿಗೆ ಕಿಚ್ಚು ಹಚ್ಚಿದ ಬಿಜೆಪಿ: ಜೆಡಿಎಸ್‌, ಕಾಂಗ್ರೆಸ್‌ನಲ್ಲಿ ಕಂಪನ

ಯಡಿಯೂರಪ್ಪ –ಸಿದ್ದರಾಮಯ್ಯ ವಾಕ್ಸಮರ

ಜಗದೀಶ್ ಶೆಟ್ಟರ್‌ರಿಂದ ₹ 60 ಕೋಟಿ ಆಮಿಷ: ಶಾಸಕ ಕೆ.ಎಂ.ಶಿವಲಿಂಗೇಗೌಡ ಆರೋಪ​

ಗೋವಾ, ಅಹಮದಾಬಾದ್‌ನಲ್ಲೂ ಅತೃಪ್ತ ಶಾಸಕರನ್ನು ಕೂಡಿಟ್ಟ ಬಿಜೆಪಿ?

ವಾಪಸ್ ಕರೆತಂದರು ಅನ್ನೋದಕ್ಕೆ ನಾವೇನು ಹಾಲು ಕುಡಿಯುವ ಮಕ್ಕಳಾ..?

ವಿಧಾನಸಭೆ ಸಂಖ್ಯಾಬಲದ ಲೆಕ್ಕಾಚಾರದಲ್ಲಿ ಬಿಜೆಪಿ

ಗುರುಗ್ರಾಮದ ರೆಸಾರ್ಟ್‌ನಲ್ಲಿ ಬಿಜೆಪಿಯ ನೂರಕ್ಕೂ ಹೆಚ್ಚು ಶಾಸಕರು

ಶುಭ ಸುದ್ದಿಯ ಭರವಸೆ ಕೊಟ್ಟ ಬಿಎಸ್‌ವೈ; ಐಷಾರಾಮಿ ಧಾಮದಲ್ಲಿ ಬಿಜೆಪಿ ಶಾಸಕರು

ಸಮ್ಮಿಶ್ರ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಾಸು ಪಡೆದ ಪಕ್ಷೇತರ ಶಾಸಕರು

ಹೊಸ ಸರ್ಕಾರ ರಚನೆಗೆ ಸಿದ್ಧ: ಡಿ.ವಿ.ಸದಾನಂದ ಗೌಡ

ಚುರುಕಾಯ್ತು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಟ್ವಿಟ್ ವಾರ್

ಅವಕಾಶ ಬಳಕೆಗೆ ಬಿಜೆಪಿ ಸನ್ನದ್ಧ: ಸಿ.ಟಿ.ರವಿ​

ಶಾಸಕರು ನಾಟ್‌ ರೀಚಬಲ್ ಆಗಿದ್ದಾಗ ನೀವೇನು ಮಾಡುತ್ತಿದ್ದಿರಿ: ದಿನೇಶ್ ಗುಂಡೂರಾವ್‌ಗೆ ವೇಣುಗೋಪಾಲ್ ತರಾಟೆ

ಪಕ್ಷೇತರ ಶಾಸಕರು ಬೆಂಬಲ ಹಿಂಪಡೆದಿರುವುದರಿಂದ ಸರ್ಕಾರ ಅಸ್ಥಿರವಾಗಲ್ಲ: ಪರಮೇಶ್ವರ್

ಬರಹ ಇಷ್ಟವಾಯಿತೆ?

 • 2

  Happy
 • 1

  Amused
 • 0

  Sad
 • 0

  Frustrated
 • 5

  Angry

Comments:

0 comments

Write the first review for this !